ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರನ್ನು ಬೇಟಿ ಮಾಡಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ; ಬಿಜೆಪಿ ಸರಕಾರಕ್ಕೆ ವರ್ಷದ ಹರ್ಷ

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿಯವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.


ಈ ಸಂದರ್ಭ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯುವಸಬಲೀಕರಣ, ಯುವಜನ ಕ್ರೀಡಾ ಇಲಾಖೆ ಸಚಿವರಾದ ಸಿ.ಟಿ.ರವಿ ಯವರನ್ನು ಭೇಟಿ ಮಾಡಿ ಚರ್ಚಿಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಸದಸ್ಯ ಸುಧೀರ್ ಸುವರ್ಣ ಹಾಗೂ ಜೋಯಲ್ ಮೆಂಡೋನ್ಸ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.