ಹೊಸಂಗಡಿ ಬಡಕೋಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರೀ ವರಮಹಾಲಕ್ಷ್ಮೀ ಪೂಜೆ

ಹೊಸಂಗಡಿ : ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹೊಸಂಗಡಿ ಬಡಕೋಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸಂಗಡಿ -ಬಡಕೋಡಿ ಹಾಗೂ ಊರವರ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟು ಸಂತೃಪ್ತಿ ಸಭಾಭವನದಲ್ಲಿ ವರಮಹಾಲಕ್ಷ್ಮಿ ಗ್ರಾಮ ಸುಭೀಕ್ಷೆ ಸಂಕಲ್ಪ ಪೂಜೆಯನ್ನು ಸಾಂಕೇತಿಕ ಹಾಗೂ ಸಾಂಪ್ರದಾಯಿಕವಾಗಿ ಜು.31 ರಂದು ನಡೆಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.