ಸೇವಾ ನಿವೃತ್ತಿ ಹೊಂದಿದ ಎ.ರಾಜಶೇಖರ್ ಶೆಟ್ಟಿ ರವರಿಗೆ ಬೀಳ್ಕೊಡುಗೆ

Advt_NewsUnder_1
Advt_NewsUnder_1
Advt_NewsUnder_1

ಮೇಲಂತಬೆಟ್ಟು:ಸೇವಾ ನಿವೃತ್ತಿ ಹೊಂದಿದ ಎ.ರಾಜಶೇಖರ್ ಶೆಟ್ಟಿರವರಿಗೆ ಬೀಳ್ಕೊಡುಗೆ ಸಮಾರಂಭ ಜುಲೈ 31ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ತಾರಕೇಸರಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಪ್ರಸಾದ್ ಅಜಿಲ, ಶಿರ್ಲಾಲು ತಾ.ಪ.ಸದಸ್ಯೆ ಜಯಶೀಲಾ ಕುಶಾಲಪ್ಪ ಗೌಡ, ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹದೇವ ಗಡೇಕಾರ, ತಾಲೂಕು ಪಂಚಾಯತ್ ಸಹಾಯಕ ಲೆಕ್ಕ ಅಧೀಕ್ಷಕರರು ಗಣೇಶ್, ರಾಜಶೇಖರ್ ಶೆಟ್ಟಿಯವರ ಪತ್ನಿ ಪವಿತ್ರ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.