HomePage_Banner_
HomePage_Banner_

ಹಲೇಜಿ ಚರಂಡಿಗೆ ಬಿದ್ದ ಕಾರು ಪ್ರಯಾಣಿಕರು ಅಪಾಯದಿಂದ ಪಾರು

ಉರುವಾಲು ಗ್ರಾಮದ ಹಲೇಜಿ ಎಂಬಲ್ಲಿ ಉಪ್ಪಿನಂಗಡಿ ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದಿದ್ದು ಕಾರಿನಲ್ಲಿ ಮಹಿಳೆಯರು ಮತ್ತು ಮಕ್ಕಳಿದ್ದು ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಕೆಲವು ವರ್ಷಗಳ ಹಿಂದೆ ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಕಾಸಿಂ ಅಳಕೆ ಯವರು ಇದೇ ಸ್ಥಳದಲ್ಲಿಯೇ ಕಾರು ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.