ಕೇಂದ್ರ ಗೃಹ ಸಚಿವ ಅಮಿತ್ ಶಾಗೂ ಕೊರೊನಾ ಪಾಸಿಟಿವ್

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೊರೊನಾ ಮಹಾಮಾರಿ ದಿನದಿಂದ ದಿನ ಹೆಚ್ಚಾಗುತ್ತಿದ್ದು ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂ ಕೊರೊನಾ ಪಾಸಿಟಿವ್ ಪಾಸಿಟಿವ್‌ ವರದಿ ಬಂದಿದೆ.

ಈ  ಬಗ್ಗೆ ಸ್ವತಃ ಅವರೇ ಟ್ವೀಟ್‌ ಮೂಲಕ ತಿಳಿಸಿದ್ದು, ಕೊರೊನಾ ರೋಗಲಕ್ಷಣಗಳನ್ನು ಕಂಡು ಬಂದ ಹಿನ್ನಲೆಯಲ್ಲಿ, ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದೆ. ಅದರ ವರದಿ ಬಂದಿದ್ದು, ಪಾಸಿಟಿವ್‌ ಆಗಿದೆ. 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.