ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋಮಾತೆಯನ್ನು ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು

Advt_NewsUnder_1
Advt_NewsUnder_1
Advt_NewsUnder_1

ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋಮಾತೆಯನ್ನು ಪೆರಾಡಿಯ ಬಜರಂಗದಳದ ಕಾರ್ಯಕರ್ತರು ರಕ್ಷಿಸಿದ ಘಟನೆ ಆ.2 ರ ರಾತ್ರಿಿ ನಡೆದಿದೆ.

ಪೆರಾಡಿಯ ಶಬೀರ್ ಎಂಬಾತ ಅಕ್ರಮವಾಗಿ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ವಿಷಯ ತಿಳಿದ ಬಜರಂಗದಳದ ಕಾರ್ಯಕರ್ತರು ವಾಹನವನ್ನು ನಿಲ್ಲಿಸಲು ಹೇಳಿದ್ದು ಅತೀವೇಗದಿಂದ ಚಲಾಯಿಸಿ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ವೇಣೂರು ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಮಿಸಿ ವಾಹನವನ್ನು ಮುಟ್ಟುಗೋಲು ಹಾಕಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.