ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಮಹಿಳೆ ಕೊರೊನಾ ಸೊಂಕೀಗೆ ಬಲಿ; ತಾಲೂಕಿನ ಜನರಲ್ಲಿ ಆತಂಕ.

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ 55 ವರ್ಷದ ಮಹಿಳೆ ಕೊರೊನಾ ಸೋಂಕಿಗೆ ಬಲಿಯಾದ ಘಟನೆ ವರದಿಯಾಗಿದೆ.

ಕಳೆದ ಮೂರು ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು, ನಂತರ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ತೆರಳಿ ಅಲ್ಲಿ ಬೆಡ್ ಖಾಲಿ ಇಲ್ಲದೆ ಕಾರಣ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದು ಅಲ್ಲಿ ಚಿಕಿತ್ಸೆ ಫಲಿಸದೆ ಮಹಿಳೆ ಸಾವಿಗೀಡಾಗಿದ್ದಾರೆ.

ಇಂದು ರಾತ್ರಿ ಕುಕ್ಕಳ ಮಸೀದಿಯಲ್ಲಿ ತಹಶೀಲ್ದಾರ್ ಮಹೇಶ್ ಜೆ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ನೇತೃತ್ವದಲ್ಲಿ ಮೃತದೇಹ ದಫನ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.