HomePage_Banner_
HomePage_Banner_

ಲಾಯಿಲ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 349 ನೇ ಆರಾಧನಾ ಮಹೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ಲಾಯಿಲ: ಇಲ್ಲಿನ ಶ್ರೀ ರಾಮಾಂಜನೇಯ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಲಾಯಿಲ ಬೆಳ್ತಂಗಡಿ ಇದರ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 349ನೇ ಆರಾಧನಾ ಮಹೋತ್ಸವ ಆ.4 ರಂದು ಶ್ರೀ ಹರಿವಾಯುಗಳ ಸಂಪ್ರದಾಯದಂತೆ ಪ್ರೇರಣಾನುಸಾರವಾಗಿ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ ಧನಂಜಯ ರಾವ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಆರಾಧನಾ ಮಹೋತ್ಸವ ಅಧ್ಯಕ್ಷ ಮಾಜಿ ಶಾಸಕ ವಸಂತ ಬಂಗೇರ, ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಕೋಶಾಧಿಕಾರಿ ಶೇಖರ ಬಂಗೇರ, ಉಪಾಧ್ಯಕ್ಷ ರಮಾನಂದ ಸಾಲಿಯಾನ್, ಮಹಾಬಲ ಶೆಟ್ಟಿ, ವಸಂತ ಸುವರ್ಣ ಮೊದಲಾದ ಸದಸ್ಯರುಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಮಿತಿಯ ವತಿಯಿಂದ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಪ್ರತಾಪ ಸಿಂಹ ನಾಯಕ್ ಹಾಗೂ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ ಧನಂಜಯ ರಾವ್ ಅವರನ್ನು ಸನ್ಮಾನಿಸಲಾಯಿತು.
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.