ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕು ಸ್ಥಾಪನೆ ಆಗಸ್ಟ್ 05 ರಂದು ನಡೆಯುವ ಹಿನ್ನೆಲೆಯಲ್ಲಿ ವೇಣೂರು ಪೊಲೀಸ್ ಠಾಣೆಯಿಂದ ಪ್ರಕಟಣೆ

Advt_NewsUnder_1
Advt_NewsUnder_1
Advt_NewsUnder_1

ಆಗಸ್ಟ್ 05 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕು ಸ್ಥಾಪನೆ ಇರುವುದರಿಂದ ಸಾರ್ವಜನಿಕರು ಯಾವುದೇ ಕೋಮಿಗೆ ಅಥವಾ ಧರ್ಮಕ್ಕೆ ಧಕ್ಕೆಯಾಗುವ ರೀತಿಯಲ್ಲಿ ವಾಟ್ಸಾಪ್ ಅಥವಾ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿಯಾದ ಸಂದೇಶಗಳನ್ನು ಅಪ್ ಲೋಡ್ ಮಾಡುವುದಾಗಲಿ ಪರಸ್ಪರ ರವಾನಿಸುವುದಾಗಲಿ ಮಾಡಬಾರದು. ಯಾರಾದರು ಅಂತಹ ಸಂದೇಶಗಳನ್ನು ರವಾನಿಸಿದಲ್ಲಿ ಅಂಥವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು . ಸಾರ್ವಜನಿಕರು ತಮ್ಮ ಮನೆಯಾಗಲಿ ಅಥವಾ ಇನ್ನಿತರ ಕಡೆಯಾಗಲಿ ಕಾರ್ಯಕ್ರಮದ ಸಂದರ್ಭದಲ್ಲಿ ಹೆಚ್ಚು ಜನ ಸೇರಬಾರದು ಮತ್ತು ಯಾವುದೇ ತರಹದ ಶಾಂತಿಯನ್ನು ಕದಡದಂತೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿಕೆ.
-ಲೋಲಾಕ್ಷ ಕೆ ಪಿ.ಎಸ್.ಐ ವೇಣೂರು ಪೊಲೀಸು ಠಾಣೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.