ತಾಲೂಕಿನಲ್ಲಿ ಮಳೆಯ ಆರ್ಭಟ; 32 ಕುಟುಂಬಗಳು ಸುರಕ್ಷಿತ ಸ್ಥಳಕ್ಕೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶಿಸಿದ್ದು ತಾಲೂಕಿನೆಲ್ಲೆಡೆ ಹಲವಾರು ಕಡೆಗಳಲ್ಲಿ ಗುಡ್ಡ, ಮರಗಳು ಧರೆಗುಳಿದಿದ್ದು ತಾಲೂಕಿನಾದ್ಯಂತ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪುತ್ತೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ 32 ಕುಟುಂಬವನ್ನು ಸ್ಥಳಾಂತರ ಮಾಡಲಾಗಿದೆ.

ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಅಯುಕ್ತ ಯತೀಶ್ ಉಳ್ಳಾಲ್ , ಬೆಳ್ತಂಗಡಿ ತಹಶೀಲ್ದಾರ್ ಮಹೇಶ್.ಜೆ ,ಮಿತ್ತಬಾಗಿಲು ಗ್ರಾಮ ಪಂಚಾಯತ್ ಪಿಡಿಓ ಜಯಕೀರ್ತಿ, ಬೆಳ್ತಂಗಡಿ ರೆವಿನ್ಯೂ ಇನ್ಸ್‌ಪೆಕ್ಟರ್ ಪ್ರತೀಶ್, ಇಓ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.