ರೋಟರಿ ಕ್ಲಬ್ ನಿಂದ ವಿದ್ಯಾರ್ಥಿವೇತನ ವಿತರಣೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಸುವರ್ಣ ಮಹೋತ್ಸವ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಇವುಗಳ ಜಂಟಿ ಆಶ್ರಯದಲ್ಲಿ 2020-21 ನೇ ಸಾಲಿನ 24 ವಿದ್ಯಾರ್ಥಿಗಳಿಗೆ ರೂ.12,000/- ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಬಿ.ಕೆ ಧನಂಜಯ ರಾವ್, ಕಾರ್ಯದರ್ಶಿಗಳಾದ ಶ್ರೀಧರ್ ಕೆ.ವಿ, ರೋಟರಿ ಟೀಚ್ ನ ನಿರ್ದೇಶಕರಾದ ರೋ.ಡಿ.ಎಂ.ಗೌಡ, ಶಾಲಾ ಮುಖ್ಯೋಪಾಧ್ಯಾಯರಾದ ಜಗನ್ನಾಥ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಸುರೇಶ್, ಶಾಲಾ ಅಧ್ಯಾಪಕರು, ಮಕ್ಕಳ ಹೆತ್ತವರು ಮತ್ತು ಪೋಷಕರು ಉಪಸ್ಥಿತರಿದ್ದರು. ರೋಟರಿ ಕ್ಲಬ್ ಪರವಾಗಿ ಮಕ್ಕಳಿಗೆ ಬರೆಯುವ ಸಾಧನೆಗಳನ್ನು ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.