HomePage_Banner_
HomePage_Banner_

9 ಮಂದಿ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟೀವ್ ಬೆಳ್ತಂಗಡಿ ಅರಣ್ಯ ಇಲಾಖೆಯ ಕಚೇರಿ ಸೀಲ್‍ಡೌನ್

ಬೆಳ್ತಂಗಡಿ: ಬೆಳ್ತಂಗಡಿ ಅರಣ್ಯ ಇಲಾಖೆಯ 9 ಮಂದಿ ಸಿಬಂದಿಗಳಿಗೆ ಕೊರೊನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯ ಬೆಳ್ತಂಗಡಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಸೇರಿದಂತೆ ಸಿಬ್ಬಂದಿಗಳು ಕೊರೊನಾ ರಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಿಸಿಕೊಂಡಿದ್ದು, ಇವರಲ್ಲಿ 9 ಮಂದಿ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟೀವ್ ಬಂದಿದೆ. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಅರಣ್ಯ ಇಲಾಖೆಯ ಕಚೇರಿಯನ್ನು ಆರೋಗ್ಯ ಇಲಾಖೆ ಸೀಲ್‍ಡೌನ್ ಮಾಡಿದ್ದು, ಪಾಸಿಟೀವ್ ಬಂದವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.