ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಶೀಘ್ರ ಗುಣಮುಖವಾಗಲೆಂದು ನಂದಿಕೇಶ್ವರ ದೇವಾಲಯದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರಾರ್ಥನೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ :ಶಾಸಕರ ಹರೀಶ್ ಪೂಂಜರವರಿಗೆ ಕೊರೊನಾ ಸೊಂಕು ಧೃಢಪಟ್ಟ ಹಿನ್ನಲೆಯಲ್ಲಿ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಗರ್ಡಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತ ಅಭಿಮಾನಿಗಳು ವಿಶೇಷ ಪ್ರಾರ್ಥನೆಯನ್ನು ನೆರೆವೇರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.