ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ವತಿಯಿಂದ ನೂತನ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಗೆ ಅಭಿನಂದನೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ವತಿಯಿಂದ,  ವಿಧಾನ ಪರಿಷತ್ತಿನ ನೂತನ ಶಾಸಕರಾದ ಪ್ರತಾಪ ಸಿಂಹ ನಾಯಕ್ ರವರನ್ನು ಅವರ ಬೆಳ್ತಂಗಡಿ ಕಛೇರಿಯಲ್ಲಿ ಭೇಟಿ ಮಾಡಿ ಸಂಘದ ವತಿಯಿಂದ ಆ.10 ರಂದು ಗೌರವಿಸಲಾಯಿತು.

ಈ ಸಂದರ್ಭ ಸಂಘದ ಅಧ್ಯಕ್ಷರಾದ ಎಸ್ ಪ್ರಭಾಕರ, ಉಪಾಧ್ಯಕ್ಷರಾದ ರಾಮು ಶಿಶಿಲ , ಯುವ ವೇದಿಕೆಯ ಅಧ್ಯಕ್ಷರಾದ ಹರೀಶ್ ಕುಮಾರ್, ಮಾಜಿ ಯುವ ವೇದಿಕೆಯ ಅಧ್ಯಕ್ಷರಾದ ರವಿ ಕುಮಾರ್, ಮಾಜಿ ಕಾರ್ಯದರ್ಶಿ ಅನಂತ ಮುಂಡಾಜೆ, ಸಮಿತಿ ಸದಸ್ಯರಾದ ಸುರೇಶ್ ಇಳಂತಿಲ, ಜಯರಾಂ ಮಂಜೊಟ್ಟಿ ಉಪಸ್ತಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.