ಬೆಳ್ತಂಗಡಿ ಇತಿಹಾಸದಲ್ಲೆ ಮೊದಲ ಬಾರಿಗೆ ಹತ್ತು ರ‍್ಷ ಶೇಕಡಾ 100 ಫಲಿತಾಂಶ ದಾಖಲಿಸಿದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ

 

ಬೆಳ್ತಂಗಡಿ: ಕಳೆದ ಹತ್ತು ವರ್ಷಗಳಿಂದ ಶೇಕಡಾ 100 ಫಲಿತಾಂಶ ಪಡೆಯುತ್ತಿರುವ ಮೊರಾರ್ಜಿ ದೇಸಾಯಿ ವಸತಿಯುತ ಶಾಲೆ ಮಚ್ಚಿನ ಬೆಳ್ತಂಗಡಿ ತಾಲೂಕಿನಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಈವರೆಗೂ ಬೆಳ್ತಂಗಡಿ ತಾಲೂಕಿನ ನಲ್ಲಿ ಸತತ ೧೦ ವರ್ಷ ಯಾವುದೇ ಶಾಲೆಯಲ್ಲಿ ಶೇಕಡಾ ನೂರು ಫಲಿತಾಂಶ ದಾಖಲಾಗಿರಲಿಲ್ಲ ಮೊದಲ ಬಾರಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಪಡೆದುಕೊಂಡಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.