ವಿಶ್ವ ಹಿಂದೂ ಪರಿಷತ್ ಬಜರಂಗ ದಳದ ವತಿಯಿಂದ ಬೆಂಗಳೂರಿನಲ್ಲಿ ನಡೆದ ಗಲಭೆಯ ವಿರುದ್ದ ತಹಶೀಲ್ದಾರ ರವರಿಗೆ ಮನವಿ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ ಪ್ರಖಂಡ ವಿಶ್ವ ಹಿಂದೂ ಪರಿಷತ್ ಬಜರಂಗ ದಳದ ವತಿಯಿಂದ  ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತರಿಂದ ನಡೆದ ಗಲಭೆಯ ವಿರುದ್ದ ಆ.13 ರಂದು  ತಹಶೀಲ್ದಾರ ರವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ವಿ.ಹಿಂ.ಪ ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ, ಜಿಲ್ಲಾ ಸಹ ಕಾರ್ಯದರ್ಶಿ ನವೀನ್ ನೆರಿಯ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ಸಂಯೋಜಕ ಸಂತೋಷ್ ಅತ್ತಾಜೆ, ವಿ.ಹಿಂ.ಪ ವೇಣೂರು ಪ್ರಖಂಡ ಅಧ್ಯಕರಾದ ಶಶಾಂಕ್ ಭಟ್, ಬಜರಂಗದಳ ಸಂಯೋಜಕ ರಕ್ಷಿತ್ ಬಜಿರೆ ಮತ್ತು ಇತರರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.