ಬೆಳ್ತಂಗಡಿ: ಸ್ವಾತಂತ್ರ್ಯೋತ್ಸಕ್ಕೆ ಶೃಂಗಾರಗೊಂಡ ಪವರ್ ಆನ್ ಬ್ಯಾಟರಿ ಸಂಸ್ಥೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕಳೆದ ಹಲವು ವರ್ಷಗಳಿಂದ ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಎದುರಿರುವ ಮಂಜುನಾಥ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತೀರುವ ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಬ್ಯಾಟರಿ, ನ್ಯೂ ಆಯಾನ್ಶ್ಸ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು ದೇಶದ 74ನೇ ಸ್ವಾತಂತ್ರ್ಯೋತ್ಸಕ್ಕೆ ವಿಶೇಷ ರೀತಿಯಲ್ಲಿ ಅಲಂಕಾರಗೊಂಡಿದೆ.
ಸಂಸ್ಥೆಯ ಎಲ್ಲಾ ಕಡೆ ತ್ರಿವರ್ಣ ಬಣ್ಣದ ವಿವಿಧ ಬಲೂನುಗಳನ್ನು ಹಾಕಲಾಗಿದೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ರಿಯಾಯಿತಿ ದರದಲ್ಲಿ ಇನ್ ವಾಟರ್, ಬ್ಯಾಟರಿ, ವಾಸಿಂಗ್ ಮೆಶೀನ್,ಪೈಂಟ್ ಹಾಗೂ ಇತರ ಗೃಹೋಪಯೋಗಿ ವಸ್ತುಗಳ ಮಾರಾಟ ಸೇವೆ ಲಭ್ಯವಿದೆ.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.