ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್ ವತಿಯಿಂದ 74 ನೇ ಸ್ವಾತಂತ್ರ್ಯೊತ್ಸವ ಆಚರಣೆ

ಸೌತ್ ಕೆನರಾ ಫೋಟೊಗ್ರಾಪರ್ಸ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ 74ನೇ ಸ್ವಾತಂತ್ರ್ಯೊತ್ಸವ ಆಚರಿಸಲಾಯಿತು. ಸೌತ್ ಕೆನರಾ ಫೋಟೊಗ್ರಾಪರ್ಸ್  ಅಸೋಸಿಯೇಷನ್ ದ ಕ ಉಡುಪಿ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕಿರಣ್ ಕುಮಾರ್ ಅಳದಂಗಡಿ ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಗೌರವಾಧ್ಯಕ್ಷ ಎನ್ ಎ ಗೋಪಾಲ್ ಅಳದಂಗಡಿ,  ಅಧ್ಯಕ್ಷ ಸುರೇಶ್ ಬಿ ಕೌಡಂಗೆ, ಪ್ರಧಾನ ಕಾರ್ಯದರ್ಶಿ ಗಂಗಾಧರ ಉಜಿರೆ, ಕೋಶಾಧಿಕಾರಿ ಪ್ರಭಾಕರ ಕಕ್ಕಿಂಜೆ, ಮಾಜಿ ಅಧ್ಯಕ್ಷರು ಪಧಾದಿಕಾರಿಗಳು ಸರ್ವಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.