ಓಡಿಲ್ನಾಳ ಪ್ರಾಥಮಿಕ ಶಾಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ಆಚರಣೆ

ದ ಕ ಜಿ ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ 74ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಕುವೆಟ್ಟು ಗ್ರಾ ಪಂ ಸದಸ್ಯ ರುದೇಶ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಉಷಾ ಪಿ ಹಾಗೂ ಶಿಕ್ಷಕ ವ್ರಂದದವರು ಎಸ್ ಡಿ ಎಂ ಸಿ ಉಪಾಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.