ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ ಅಧ್ಯಕ್ಷರಾದ ಪದ್ಮನಾಭ ಮಾಣಿಂಜ ನೆರವೇರಿಸಿದರು. ಉಪಾಧ್ಯಕ್ಷ ಮನೋಹರ ಇಳಂತಿಲ, ಕಾರ್ಯದರ್ಶಿ ನಾರಾಯಣ ಸುವರ್ಣ, ಕೋಶಾಧಿಕಾರಿ ಎಪಿಎಂ ಸಿ ಅಧ್ಯಕ್ಷ ಚಿದಾನಂದ ಎಲ್ದಕ್ಕ, ನಿರ್ದೇಶಕ ರುಗಳಾದ ಜಗದೀಶ ಡಿ. ಶೇಖರ ನವ್ಯ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.