HomePage_Banner_
HomePage_Banner_

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಕುಕ್ಕೇಡಿ: 74 ನೇ ಸ್ವಾತಂತ್ರ್ಯೋತ್ಸವವನ್ನು ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಅಳದಂಗಡಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರಾದ ಶೇಖರ್ ಕುಕ್ಕೇಡಿ ನೆರವೇರಿಸಿದರು. ಗಂಧಗಿ ಮುಕ್ತ ಭಾರತ್ ಅಭಿಯಾನದ ಅಂಗವಾಗಿ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಪ್ರತಿಜ್ಞೆಯನ್ನು ಗ್ರಾಮ ಪಂಚಾಯತ್ ಬಿಲ್ ವಸೂಲಿಗ ಆನಂದ್ ಬೋಧಿಸಿದರು. ಗ್ರಾ.ಪಂ ನ ಅಭಿವೃದ್ಧಿ ಅಧಿಕಾರಿಗಳಾದ ನವೀನ್ , ಮಾಜಿ ಗ್ರಾ.ಪಂ. ಸದಸ್ಯ ಉದಯ್ ಕುಮಾರ್, ಸಂಜೀವಿನಿ ಮಹಿಳಾ ಒಕ್ಕೂಟದ ಮೇಲ್ವಿಚಾರಕರಾದ ಚಂದ್ರಿಕಾ ,ಶ್ರುತಿ, ಗ್ರಾ.ಪಂ. ಸಿಬ್ಬಂದಿಗಳು ಹಾಗೂ ಗುತ್ತಿಗೆದಾರ ಪ್ರವೀಣ್ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.