HomePage_Banner_
HomePage_Banner_

ರುಡ್‌ಸೆಟ್ ಸಂಸ್ಥೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಧರ್ಮಸ್ಥಳ: ರುಡ್‌ಸೆಟ್ ಸಂಸ್ಥೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ರುಡ್‌ಸೆಟ್ ಸಂಸ್ಥೆಗಳ ಕಾರ್‍ಯನಿರ್ವಾಹಕ ನಿರ್ದೇಶಕರಾದ ಎಮ್. ಜನಾರ್ಧನ್ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಾ ಸ್ವಾತಂತ್ರ್ಯೋತ್ಸವ ದೇಶದ ಎಲ್ಲಾ ಜನರು ಜಾತಿ, ಮತ ಬೇಧವಿಲ್ಲದೆ ಆಚರಿಸುವ ಎಕೈಕ ಹಬ್ಬವಾಗಿದೆ ಎಂದರು. ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಸ್ವಾಗತಿಸಿದರು. ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.