ಗೆಳೆಯರ ಬಳಗದಿಂದ ಸ್ವಾತಂತ್ರ್ಯೋತ್ಸವ

Advt_NewsUnder_1
Advt_NewsUnder_1
Advt_NewsUnder_1

ಗುರುವಾಯನಕೆರೆ. ಇಲ್ಲಿನ ಗೆಳೆಯರ ಬಳಗ(ರಿ ). ಗುರುವಾಯನಕೆರೆ ಇದರ ಆಶ್ರಯದಲ್ಲಿ 74ನೇ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಬಳಗದ ಅಧ್ಯಕ್ಷರಾದ ಶ್ರೀ ಮೋಹನ್ ಕಂಚಿ0ಜ ಧ್ವಜಾ ರೋಹಣ ಗೈದರು. ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಗೋಪಿನಾಥ್ ನಾಯಕ್,  ಲೋಕೇಶ್  ಹಾಗೂ ಬಳಗದ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.