HomePage_Banner_
HomePage_Banner_

ಬೆಳ್ತಂಗಡಿ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಸ್ವಾತಂತ್ರ್ಯವನ್ನು ಆಚರಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಮ್ ಆರ್ ಧ್ವಜಾರೋಹಣವನ್ನು ನೇರವೇರಿಸಿದರು. ಶಾಲಾ ಶಿಕ್ಷಕ ವ್ರಂದ ಹಾಗೂ ಶಿಕ್ಷಕೇತ ವರ್ಗದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.