ಶಿಶಿಲ ಗ್ರಾಮ ಪಂಚಾಯತ್ ನಲ್ಲಿ 74ನೇ ವರ್ಷದ ಸ್ವಾತಂತ್ರ್ಸೋತ್ಸವ ಆಚರಣೆ

ಶಿಶಿಲ ಗ್ರಾ.ಪಂ ನಲ್ಲಿ 74ನೇ ವರ್ಷದ ಸ್ವಾತಂತ್ರ್ಸೋತ್ಸವವನ್ನು ಕೋವಿಡ್-19 ಹಿನ್ನಲೆ ಸರಳವಾಗಿ ಆಚರಿಸಲಾಯಿತು. ಧ್ವಜರೋಹಣವನ್ನು ಶಿಶಿಲ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಗದೀಶ್ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.