ವೇಣೂರು ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ವೇಣೂರು: ಪೊಲೀಸ್ ಠಾಣೆ ವೇಣೂರಿನಲ್ಲಿ ದೇಶದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪೊಲೀಸ್ ಉಪನಿರೀಕ್ಷಕ ಲೋಲಾಕ್ಷ ಕೆ ಧ್ವಜಾರೋಹಣಗೈದು ಶುಭ ಕೋರಿದರು. ಈ ಸಂದರ್ಭದಲ್ಲಿ ಠಾಣೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.