HomePage_Banner_
HomePage_Banner_

ಸುಲ್ಕೇರಿ( ಶ್ರೀ ರಾಮ ಶಾಲೆ)ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ

ಸುಲ್ಕೇರಿ(ಶ್ರೀರಾಮಶಾಲೆ)ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ವರ್ಷದ ಸ್ವಾತಂತ್ಸ್ಯೋತ್ಸವ ಆಚರಣೆಯನ್ನು ನಡೆಸಲಾಯಿತು. ಧ್ವಜರೋಹಣ ಕಾರ್ಯಕ್ರಮವನ್ನು ಶಾಲಾ ಆಡಳಿತ ಸಮಿತಿ ಅಧ್ಯಕ್ಷ ರು ರಾಜು ಪೂಜಾರಿ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.