ಮುಂಡೂರು: ಕೋಟಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1

ಮುಂಡೂರು : ಕೋಟಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಸವಿತಾ ಪಣೆತಗುರಿರವರು ದ್ವಜರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಆಶಾ ಕಾರ್ಯಕರ್ತೆ ಭಾಗವಹಿಸಿದ್ದರು. ಸಿಹಿ ತಿಂಡಿಯ ವ್ಯವಸ್ಥೆಯನ್ನು ಸಮಿತಿಯ ಸದಸ್ಯರಾದ ನೀತಾಮಹೇಶ್ ಕುಮಾರ್ ನಡಕ್ಕರ ಮಾಡಿದರು.  ಅಂಗನವಾಡಿ ಕಾರ್ಯಕರ್ತೆ ಸುಧಾಮಣಿ ಸ್ವಾಗತಿಸಿ ಸಮಿತಿಯ ಸದಸ್ಯ ಜಯರಾಜ್ ನಡಕ್ಕರ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.