ನಾವರ: ಗ್ರಾಮ ಸುಭೀಕ್ಷಾ ಕಾರ್ಯಕ್ರಮ

ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರಧ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಆ16ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ನಾರಾಯಣ ರಾವ್ ಅವರ ಪುರೋಹಿತ ದಲ್ಲಿ ಗ್ರಾಮ ಸುಭಿಕ್ಷ ಕಾರ್ಯಕ್ರಮವು ನೆರವೇರಿತು.


ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಲ। ನಿತ್ಯಾನಂದ ನಾವರ, ವಲಯ ಮೇಲ್ವಿಚಾರಕಿ ಮಲ್ಲಿಕಾ, ಒಕ್ಕೂಟದ ಅಧ್ಯಕ್ಷ ವೀರೇಂದ್ರ ಕುಮಾರ್ ಜೈನ್ ನಾವರ, ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಜಯಾನಂದ ಪೂಜಾರಿ ಕೋರಲ್ಲ, ರಾಜು ಸಾಲ್ಯಾನ್ ಬಿರ್ಮಾಕ್ಯಾರು, ರಾಜು ಪೂಜಾರಿ ಹಾರಡ್ಡೆ, ಪ್ರಗತಿ ಬಂಧು ಒಕ್ಕೂಟದ ಪದಾಧಿಕಾರಿಗಳು , ಸಿದ್ದಪ್ಪ ಮೂಲ್ಯ ದೇವರಗುಡ್ಡೆ, ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸೇವಾ ಪ್ರತಿನಿಧಿ ಪುಷ್ಪಾವತಿ ಎನ್.ನಾವರ ಸಂಘಟಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.