HomePage_Banner_
HomePage_Banner_

ಗುರುವಾಯನಕೆರೆಯಲ್ಲಿ ಸ್ವಾತಂತ್ರ್ಯ ಧ್ವಜಾರೋಹಣ

ಗುರುವಾಯನಕೆರೆ: ಹಝ್ರತ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ಹಾಗೂ ಜುಮ್ಮಾ ಮಸ್ಜಿದ್ ಗುರುವಾಯನಕೆರೆ ಇದರ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ದರ್ಗಾ ವಠಾರದಲ್ಲಿ ನಡೆಯಿತು. ಮಸ್ಜಿದ್ ಅಧ್ಯಕ್ಷ ಯಾಕೂಬ್ ಮುಸ್ಲಿಯಾರ್ ಧ್ವಜಾರೋಹಣ ನೆರವೇರಿಸಿದರು. ಸ್ಥಳೀಯ ಮುದರ್ರಿಸ್ ಉಸ್ತಾದ್ ಆದಂ ಅಹ್ಸನಿ ಯವರು ಸ್ವಾತಂತ್ರ್ಯ ಹೋರಾಟದಲ್ಲಿ ಅಗಲಿದ ಮಹಾತ್ಮರಿಗೆ ಪ್ರಾರ್ಥನೆ ಗೈದರು. ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಕೋಶಾಧಿಕಾರಿ ಉಮರಬ್ಬ, ಮದ್ರಸ ಅಧ್ಯಾಪಕರಾದ ಮುಹಮ್ಮದ್ ಶರೀಫ್ ಝುಹ್ರಿ ಮೊದಲಾದ ನಾಯಕರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.