ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಕೇಂದ್ರ ಸರ್ಕಾರ ಅಸ್ತು

Advt_NewsUnder_1
Advt_NewsUnder_1
Advt_NewsUnder_1

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿಬಂಧ ಹೇರಿದ್ದ ಕೇಂದ್ರ ಸರ್ಕಾರ ಈಗ ಕೆಲವೊಂದು ನಿರ್ಬಂಧಗಳೊಂದಿಗೆ ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಸರ್ಕಾರ ಅನುಮತಿ ನೀಡಿದೆ.
1. ಗಣೇಶೋತ್ಸವದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶನ ವಿಗ್ರಹ 4 ಅಡಿ ಮೀರುವಂತಿಲ್ಲ.
2. ವಾರ್ಡ್ ಅಥವಾ ಗ್ರಾಮಕ್ಕೆ ಒಂದು ವಿಗ್ರಹವನ್ನು ಮಾತ್ರ ಪ್ರತಿಷ್ಟಾಪಿಸಬಹುದು.
3. ಒಮ್ಮೆಲೆ 20 ಜನಕ್ಕಿಂತ ಅಧಿಕ ಮಂದಿ ಸೇರದಂತೆ ಸೂಚಿಸಲಾಗಿದೆ.
4. ಮುನ್ಸಿಪಾಲ್/ ಸ್ಥಳೀಯಾಡಳಿತದಿಂದ ಮೊದಲೇ ಅನುಮತಿಯನ್ನು ಪಡೆದು ಗಣೇಶನ ವಿಗ್ರಹವನ್ನು ಸ್ಥಾಪಿಸಬೇಕು.
5. ಹಬ್ಬವನ್ನು ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಶನ್ ಮಾಡುವುದು ಹಾಗೂ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಹಾಗೂ 6 ಅಡಿ ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಮಾಡಲಾಗಿದೆ.
6. ಈ ಮೇಲೆ ಸೂಚಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ರಾಜ್ಯಸರ್ಕಾರ ಆದೇಶ ಮಾಡಿದೆ.
7. ಈ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫- ಭಾರತೀಯ ದಂಡ ಸಂಹಿತ್ ಸೆಕ್ಷನ್188ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಎಂದು ಪ್ರಕಟಣೆ ಹೊರಡಿಸಿದೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.