HomePage_Banner_
HomePage_Banner_

ತಾಲೂಕಿಗೆ ಎಸ್ಎಸ್ಎಲ್ ಸಿಯಲ್ಲಿ ತೃತೀಯ ಸ್ಥಾನಗಳಿಸಿದ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನಿಯತಳಿಗೆ ಎಂಎಲ್ ಸಿ ಯಿಂದ ಸನ್ಮಾನ

ಉಜಿರೆ : ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾಥಿನಿ ನಿಯತ ಎಸ್ ಎಸ್ ಎಲ್ ಸಿ ಯಲ್ಲಿ ತಾಲೂಕಿಗೆ ತೃತೀಯ ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ಇವರ ಮನೆಗೆ ಭೇಟಿ ನೀಡಿ ಎಂ ಎಲ್ ಸಿ ಹರೀಶ್ ಕುಮಾರ್ ಸನ್ಮಾನಿಸಿದರು. ಈ ಸಂದರ್ಭ ನಗರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಶೈಲೇಶ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಮೋಹನ್ ಶೆಟ್ಟಿಗಾರ್, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ್ ಪೂಜಾರಿ ವಿದ್ಯಾರ್ಥಿನಿಯ ಪೋಷಕರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.