HomePage_Banner_
HomePage_Banner_

ಕರ್ನಾಟಕ ಕಂಪ್ಯೂಟರ್ ಎಜ್ಯುಕೇಶನ್‌ಗೆ ಸೆಂಟರ್‌ಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇಲ್ಲಿನ ಪಿಂಟೋ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಚರಿಸುತ್ತಿರುವ ಕರ್ನಾಟಕ ಕಂಪ್ಯೂಟರ್ ಎಜ್ಯುಕೇಶನ್ ಸೆಂಟರ್‌ಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶಾಸಕರನ್ನು ಹೂಗುಚ್ಚ ನೀಡುವುದರ ಮೂಲಕ ಸ್ವಾಗತಿಸಲಾಯಿತು. ಮಾಲಕ ವಲೇರಿಯನ್ ರೊಡ್ರಿಗಸ್, ಕಟ್ಟಡದ ಮಾಲಕ ಐವನ್ ಜೇಮ್ಸ್ ಪಿಂಟೋ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.