ಸಾವ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆಯಾಗಿ ಆಶಾ ಸುಂದರ ಪೂಜಾರಿ ಆಯ್ಕೆ

ಸಾವ್ಯ: ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಸಾವ್ಯ ಇದರ ನೂತನ‌ ಅಧ್ಯಕ್ಷರಾಗಿ ಆಶಾ ಸುಂದರ ಪೂಜಾರಿ ಆಯ್ಕೆಯಾಗಿದ್ದಾರೆ.
ಅಂಡಿಂಜೆ ನೆಲ್ಲಿಂಗೇರಿ ನಿವಾಸಿಯಾಗಿರುವ ಇವರು ಅಂಡಿಂಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದು ಪ್ರಸ್ತುತ ವೇಣೂರು ಸಿ.ಎ ಬ್ಯಾಂಕಿನ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.