ಅರಸಿನಮಕ್ಕಿ ಗೋಪಾಲ ಶೆಟ್ಟಿಗಾರ್ ಹೃದಯಾಘಾತದಿಂದ ನಿಧನ

ಅರಸಿನಮಕ್ಕಿ: ಇಲ್ಲಿಯ ಕಾಪಿನಡ್ಕ ನಿವಾಸಿ ಹತ್ಯಡ್ಕ ಸಹಕಾರಿ ಬ್ಯಾಂಕ್ ನ ನಿವೃತ್ತ ಉದ್ಯೋಗಿ ಗೋಪಾಲ್ ಶೆಟ್ಟಿಗಾರ್( 69ವ) ರವರು ಆ.26 ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಓರ್ವ ಗಂಡು, ಓರ್ವ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.