ನಾಳ ಹಾಲು ಉತ್ಪಾದಕರ ಸಂಘದ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ನಾಳ : ಇಲ್ಲಿಯ ನ್ಯಾಯತರ್ಫು ಗ್ರಾಮದ ನಾಳ ಹಾಲು ಉತ್ಪಾದಕರ ಸಂಘದ ನಿರ್ದೇಶಕರು ಹಾಗೂ ಸದಸ್ಯರಿಂದ ಆ.28 ರಂದು ನೆರವೇರಿತು.

ಹಾಲು ಉತ್ಪಾದಕರ ಸಂಘದ ವಠಾರದಲ್ಲಿ ಬೆಳೆದಿರುವ ಕಳೆ,ಗಿಡ,ಗಂಟಿಗಳನ್ನು ತೆರವು ಗೊಳಿಸುವ ಮೂಲಕ ಸ್ವಚ್ಚತಾ ಕಾರ್ಯಕ್ರಮ ಸಂಘದ ವಠಾರದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸುಧಾಕರ ಮಜಲು,ಮಾಜಿ ಅಧ್ಯಕ್ಷ ಗಣಪತಿ ಭಟ್ ಬಳ್ಳಿ, ಸಂಘದ ನಿರ್ದೇಶಕರು,ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.