HomePage_Banner_
HomePage_Banner_

ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ; ದಿನದ 24 ಗಂಟೆಯೂ ಲಘು ವಾಹನಗಳ ಓಡಾಟಕ್ಕೆ ಅವಕಾಶ

ಬೆಳ್ತಂಗಡಿ:ರಾಷ್ಟ್ರೀಯ ಹೆದ್ದಾರಿ-73 ( ಹಳೆ ರಾಹೆ ನಂ234) ರ ಮಂಗಳೂರು‌ ವಿಲ್ಲುಪುರಂ ರಸ್ತೆಯಿಂದ ಕೊಟ್ಟಿಗೆಹಾರ ದವರೆಗೆ ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ದಿನದ 24 ಗಂಟೆ ಲಘು ವಾಹನಗಳ‌ ಸಂಚಾರಕ್ಕೆ ಅನುಮತಿ ನೀಡಿದ್ದಾರೆ.

ಮಳೆ- ಗುಡ್ಡ ಕುಸಿತದಿಂದ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವಾಹನ ಸಂಚಾರಕ್ಕೆ ಮಾತ್ರ ಅವಕಾಶವಿದ್ದು ಸೆ.1 ರಿಂದ ಲಘು ವಾಹನಗಳ ಜೊತೆ ಕೆ.ಎಸ್.ಆರ್.ಟಿ.ಸಿ, ಮಿನಿ ಬಸ್ ಹಾಗೂ ರಾತ್ರಿ ಸಂಚಾರಕ್ಕೆ ಚಿಕಮಗಳೂರು ಜಿಲ್ಲೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ನೀಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.