HomePage_Banner_
HomePage_Banner_

ಬೆಳ್ತಂಗಡಿ: ಭಾರತೀಯ ಜನತಾ ಪಕ್ಷದ ಮಂಗಳೂರು ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಕುಮಾರ್ ನಿಯುಕ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿನ ಭಾರತೀಯ ಜನತಾ ಪಾರ್ಟಿಯ ಹಿರಿಯ ಸದಸ್ಯ ಪ್ರಸಾದ್ ಕುಮಾರ್ ಬೆಳ್ತಂಗಡಿ ಇವರು ಭಾರತೀಯ ಜನತಾ ಪಕ್ಷದ ಮಂಗಳೂರು ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿದ್ದಾರೆ.

ಇವರು ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಮಾಜಿ ಸದಸ್ಯರಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.