HomePage_Banner_
HomePage_Banner_

ಶ್ರೀ ಗುರುನಾರಾಯಣ ಸ್ವಾಮಿ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 166ನೇ ಜಯಂತಿ

ಬೆಳ್ತಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 166 ನೇ ಜಯಂತಿಯನ್ನು ಸೆ.2 ರಂದು ಸಂಘದ ಸಂಕೀರ್ಣದಲ್ಲಿ ಸರಳವಾಗಿ ಆಚರಿಸಲಾಯಿತು.

ಸಂಘದ ಗೌರವಾಧ್ಯಕ್ಷ ಮಾಜಿ ಶಾಸಕ ಕೆ ವಸಂತ ಬಂಗೇರ, ಅಧ್ಯಕ್ಷ ಪದ್ಮನಾಭ ಮಾಣಿಂಜ, ಉಪಾಧ್ಯಕ್ಷ ಮನೋಹರ ಇಳಂತಿಲ, ಕಾರ್ಯದರ್ಶಿ ನಾರಾಯಣ ಸುವರ್ಣ, ಕೋಶಾಧಿಕಾರಿ ಎ.ಪಿ.ಎಂ.ಸಿ ಅದ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಜೊತೆ ಕಾರ್ಯದರ್ಶಿ ಚಂದ್ರಹಾಸ ಕೇದೆ, ಮಾಜಿ ಅಧ್ಯಕ್ಷ ಭಗೀರಥ ಜಿ, ಗಂಗಾಧರ ಮಿತ್ತಮಾರು, ನಿರ್ದೇಶಕರುಗಳು, ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್, ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ಮಾಜಿ ಅಧ್ಯಕ್ಷರುಗಳಾದ ಪ್ರೇಮ ಉಮೇಶ್, ವಿನೋದಿನಿ ರಾಮಪ್ಪ, ತನುಜಾ ಶೇಖರ, ತಾ.ಪಂ ಸದಸ್ಯೆ ಕೇಶವತಿ, ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಶಾಂತ ಬಂಗೇರ ಗುರುದೇವ ವಿವಿದ್ದೊದ್ದೇಶ ಸಹಕಾರಿ ಸಂಘದ ವಿಶೇಷಾಧಿಕಾರಿ ಮೋನಪ್ಪ ಪೂಜಾರಿ, ಕಂಡೆತ್ಯಾರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವಥ್, ಸಂಘದ  ಮತ್ತು ಪದಾಧಿಕಾರಿಗಳು ಸದಸ್ಯರುಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.