HomePage_Banner_
HomePage_Banner_

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಉಜಿರೆ: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ-2020 ಡಾಕ್ಯುಮೆಂಟ್ ಅಪ್ಲೋಡ್ ಈ ಬಾರಿ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆ ಎಸ್‌ಡಿ‌ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೆಪ್ಟೆಂಬರ್ 2‌ರಿಂದ ಆರಂಭಿಸಲಾಗುವುದು. ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ- 9481148187, 9880307746 ಸಂಪರ್ಕಿಸಬಹುದಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.