HomePage_Banner_
HomePage_Banner_

ಮುಂಡಾಜೆಯಲ್ಲಿ ಆಯುಷ್ಮಾನ್ ಕಾರ್ಡ್ ನೊಂದಾವಣೆ ಶಿಬಿರ

ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಅನುಗ್ರಹ ಜನ ಸೇವಾ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಮುಂಡಾಜೆಯ ಯಂಗ್ ಚಾಲೆಂಜರ್ಸ್ ಸಭಾಂಗಣದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣೆ ಕಾರ್ಯಕ್ರಮ ಸೆ.3 ರಂದು ನಡೆಯಿತು.

ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಸಂಚಾಲಕ‌ ನಾಮದೇವ ರಾವ್, ಗ್ರಾ. ಯೋ. ಯೋಜನಾಧಿಕಾರಿ ಜಯಕರ ಶೆಟ್ಟಿ, ಅನುಗ್ರಹ ಸೇವಾ ಕೇಂದ್ರ ದ ಮುಖ್ಯಸ್ಥ ತಲ್‌ಹತ್ ಎಂ.ಜಿ, ಮೊದಲಾದ ಗಣ್ಯರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರ- ರಾಜ್ಯ ಸರ್ಕಾರದ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.