ನಡ ಪ್ರೌಡ ಶಾಲಾ ಶಿಕ್ಷಕ ಯಾಕೂಬ್ ರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಕೇಂದ್ರ ಶಿಕ್ಷಣ ಸಚಿವಾಲಯ ಮಾತ್ತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವಾಲಯ ನೀಡುವ ಈ ವರ್ಷದ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರವಾಗಿ ರುವ ನಡ ಪ್ರೌಢ ಶಾಲಾ ಶಿಕ್ಷಕ ಯಕೂಬ್ ಕೊಯ್ಯೂರು ಇವರಿಗೆ ವರ್ಛುವಲ್ ಕಾರ್ಯಕ್ರಮದ ಮೂಲಕ ಸೆ.5ರಂದು ಜಿ.ಪಂ. ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಕೊರೊನಾ ಹಿನ್ನಲೆಯಲ್ಲಿ ಪ್ರತಿ ಜಿಲ್ಲಾ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ನಡೆದಿದ್ದು , ದೆಲ್ಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ವರ್ಛುವಲ್ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸೆಲ್ವಮಣಿ, ಡಿ.ಡಿ.ಪಿ. ಮಲ್ಲೇ ಸ್ವಾಮಿ, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.