HomePage_Banner_
HomePage_Banner_

ಅಕ್ರಮ-ಸಕ್ರಮ ಹಕ್ಕು ಪತ್ರ 10 ದಿನಗಳ ಒಳಗಾಗಿ ನೀಡದಿದ್ದಲ್ಲಿ ತಾಲೂಕು ಕಚೇರಿ ಎದುರು ಪ್ರತಿಭಟನೆ- ಬಂಗೇರ

ಬೆಳ್ತಂಗಡಿ; ಅಕ್ರಮ-ಸಕ್ರಮ ಮತ್ತು 94ಸಿ ಮಂಜೂರಾದ ಹಕ್ಕು ಪತ್ರವನ್ನು 10 ದಿವಸಗಳ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಒದಗಿಸಬೇಕು ಇಲ್ಲವಾದರೆ ತಾಲೂಕು ಕಚೇರಿ ಎದುರು ತಹಶೀಲ್ದಾರ ವಿರುದ್ದ ಕಾಂಗ್ರೇಸ್ ಪಕ್ಷ ಧರಣಿ ನಡೆಸಲಿದೆ ಎಂದು ಮಾಜಿ ಶಾಸಕ ಕೆ.‌ವಸಂತ ಬಂಗೇರ ಹೇಳಿದರು.

ಅವರು ಸೆ.8 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ ತಿಳಿಸಿದರು. ಈ‌ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ ಗೌಡ, ವಕೀಲ ಮನೋಹರ್ ಕುಮಾರ್ ಇಳಂತಿಲ, ಸಾಮಾಜಿಕ ಜಾಲತಾಣದ ಸಂಚಾಲಕ ಅನಿಲ್ ಪೈ, ಇಂಟೆಕ್ ನಗರ ಬ್ಲಾಕ್ ನ ನವೀನ್ ಗೌಡ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.