HomePage_Banner_
HomePage_Banner_

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತನ ಗ್ರಾಮ ಸಮಿತಿ ರಚನೆ

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂತನ ಗ್ರಾಮ ಸಮಿತಿಯನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರಂಜನ್ ಜಿ ಗೌಡ ಇವರ ಅಧ್ಯಕ್ಷತೆಯಲ್ಲಿ ಹಿರಿಯ ನಾಯಕರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾದ ಶ್ರೀ ನಾರಾಯಣ ಎಂ ಕೆ ಯವರ ಮನೆಯಲ್ಲಿ ನಡೆಯಿತು.


ಈ ಕಾರ್ಯಕ್ರಮದಲ್ಲಿ ಮಾಜಿ ಎಪಿಎಂಸಿ ಭರತ್ ಕುಮಾರ್ , ಗ್ರಾಮ ಪಂಚಾಯತ್ ಬೆಳಾಲು ಮಾಜಿ ಅಧ್ಯಕ್ಷರಾದ ದಿನೇಶ್ ಕೋಟ್ಯಾನ್.ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಶ್ರೀ ದಯಾನಂದ ಪಿ ಬೆಳಾಲು. ಗ್ರಾಮ ಸಮಿತಿ ಅಧ್ಯಕ್ಷರಾಗಿ  ರಮೇಶ್ ಬಿ ಪ್ರಧಾನ ಕಾರ್ಯದರ್ಶಿಯಾದ ಗಣೇಶ್ ಕೆ ಎಸ್.ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಮೋಹನ ಗೌಡ ಬಿ ಆಯ್ಕೆಯಾದರು. ನಾಯಕರಾದ ರಾಜಾರಾಮ್ ಶ್ರೀ ವ್ಯಾಸ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮನಾಭ ಮತ್ತಿತರ ಗ್ರಾಮ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.