ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಲಾರಿ-ಪಿಕಪ್ ನಡುವೆ ಭೀಕರ ಅಪಘಾತ

ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಲಾರಿ-ಪಿಕಪ್ ನಡುವೆ ಬಳಿ ಭೀಕರ ಅಪಘಾತ ನಡೆದಿದ್ದು ಎರಡು ವಾಹನಗಳು ಜಖಂಗೊಂಡ ಘಟನೆ ಸೆ.11 ರಂದು ವರದಿಯಾಗಿದೆ. ಎರಡು ವಾಹನದವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪರಾಯಾಗಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.