HomePage_Banner_
HomePage_Banner_

ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಪ್ರತಿಭಾ ಪುರಸ್ಕಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ  ಈ‌ ಬಾರಿ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ  ಪುರಸ್ಕಾರ ಕಾರ್ಯಕ್ರಮ ಸೆ.11 ರಂದು  ನಡೆಯಿತು. ಜೊತೆಗೆ ಪಿಯುಸಿ ಆರ್ಟ್ಸ್, ‌ಕಾಮರ್ಸ್, ಸೈನ್ಸ್ ವಿಭಾಗದಲ್ಲಿ ತಾಲೂಕು ಮಟ್ಟದಲ್ಲಿ ಸ್ಥಾನಗಳನ್ನು ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದ ಸಾಧಕ ಬಾಲಪ್ಪ ಗೌಡ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ, ಬೆಳ್ತಂಗಡಿ ಪೃಥ್ವಿ ಜುವೆಲರ್ಸ್ ಶಾಖಾ ವ್ಯವಸ್ಥಾಪಕ ಉಮಾನಾಥ ಪ್ರಭು, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ,  ವಾಣಿ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ, ಮುರಳಿ ಕೃಷ್ಣ ಹಾಗೂ ಪೃಥ್ವಿ ಸಂಸ್ಥೆಯ ಎಲ್ಲಾ ಸಿಬ್ಬಂಧಿಗಳು ಉಪಸ್ಥಿತರಿದ್ದರು ನಿಸಾರ್ ಗುರುವಾಯನಕೆರೆ ಕಾರ್ಯಕ್ರಮ ಸಂಯೋಜಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.