ರೂ.10.76 ಕೋಟಿ ವೆಚ್ಚದಲ್ಲಿ ಬೀಜದಡಿ-ಪಾರ್ಪಿಕಲ್ಲು ರಸ್ತೆ ಶಿಲಾನ್ಯಾಸ

ಬೆಳ್ತಂಗಡಿ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ರಸ್ತೆ ಕಾಮಗಾರಿಗಳಿಗೆ ಮಂಜೂರಾದ ಬೀಜದಡಿ-ಪಾರ್ಪಿಕಲ್ಲು ರಸ್ತೆ ರೂ. 10.76 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸೆ.14ರಂದು ಶಾಸಕ ಹರೀಶ‍್ ಪೂಂಜ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ  ಜಯಂತ್ ಕೋಟ್ಯಾನ್,ತಾಲೂಕು ಬಿಜೆಪಿ ಮಂಡಲ ಉಪಾಧ್ಯಕ್ಷ ಸೀತಾರಾಮ್ ಬೆಳಾಲು, ಧರ್ಮಸ್ಥಳ ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ಕಳೆಂಜ ತಾ.ಪಂ ಸದಸ್ಯ ಸುಶೀಲ,ಕುವೆಟ್ಟು ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ಬೆಳ್ತಂಗಡಿ ಎ.ಪಿ.ಎಮ್ ಸಿ ನಾಮನಿರ್ದೇಶಿತ ಸದಸ್ಯ ಚಂದ್ರಶೇಖರ ಗೌಡ, ಕಳೆಂಜ ದೇವಸ್ಥಾನದ ಅಧ್ಯಕ್ಷ ಅರವಿಂದ ಕುಡ್ವ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ ಕೈಕುರೆ, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯೋಗಿಶ್ ಆಲಂಬಿಲ, ಕಾರ್ಯದರ್ಶಿ ಕರುಣಾಕರ ಶಿಶಿಲ, ಹಾಗೂ ಕಳೆಂಜ, ಕಾಯರ್ತಡ್ಕ, ಹತ್ಯಡ್ಕ, ನಿಡ್ಲೆ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.