ಉದ್ಯೋಗ ನೈಪುಣ್ಯ ತರಬೇತಿ ಸಮಾರೋಪ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆಯ ಶಾರದಾ ಮಂಟಪದಲ್ಲಿ ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ , ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಇವುಗಳ ಸಹಭಾಗಿತ್ವದಲ್ಲಿ ನಡೆದ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷ ಅಧಿಕಾರಿ.ವೆಂಕಟೇಶ, ರಾಷ್ಟ್ರೀಯ ಸ್ವಯಂ ಸೇವಕ.ಜಿಲ್ಲಾ ಕಾರ್ಯನಿರ್ವಾಹಕ ವಿನೋದ್, ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಸಂಚಾಲಕರು ಮಹಾದೇವ ಶಾಸ್ತ್ರಿ, ಸಹಕಾರಿ ಭಾರತಿ ಪ್ರಧಾನ ದ.ಕ ಕಾರ್ಯದರ್ಶಿ ಕೃಷ್ಣ, ಬೆಳ್ತಂಗಡಿ ಸಹಕಾರಿ ಭಾರತಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮವಿಕಾಸ ಮಂಗಳೂರು ಇದರ ವಿಭಾಗ ಸಂಯೋಜಕರು ಪ್ರವೀಣ್ ಸರಳಾಯ ಸಮಾರೋಪ ಭಾಷಣ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜಾ ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.