ಬೆಳ್ತಂಗಡಿ ತಾಲೂಕು ಔಷಧ ವ್ಯಾಪರಸ್ಥರ ಸಂಘದ ವಾರ್ಷಿಕ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರ ಸಂಘ ಇದರ 12ನೇ ವಷ೯ದ ವಾಷಿ೯ಕ ದಿನಾಚರಣೆಯನ್ನು ಸೆ.25ರಂದು ಉಜಿರೆಯ ಶ್ರೀ ರಾಮಕೃಷ್ಣ ಸಭಾಭವನದಲ್ಲಿ ಉಜಿರೆ ದೇವಸ್ಥಾನದ ಶರತ್ ಕೃಷ್ಣ ಪಡ್ವೆಟ್ನಾಯ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಡಿ.ಜಗದೀಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಮಂಗಳೂರು ವೃತ್ತದ ಸಹಾಯಕ ಔಷಧ ನಿಯಂತ್ರಕ ರಮಾಕಾಂತ ಕುಂಟೆ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ ಧನಂಜಯ ರಾವ್, ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್, ಉಜಿರೆ ಪಶು ವೈದ್ಯ ಡಾ. ದಿನೇಶ್ ಸರಳಾಯ ಭಾಗವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ಸುಜಿತ್ ಭಿಡೆ ವರದಿ ವಾಚಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಹಿರಿಯ ಔಷದ ಮಾರಾಟಗಾರರನ್ನು ಹಿರಿಯ ಔಷಧ ತಜ್ಞರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ 10 ಮಂದಿ ವಿಕಲಾಂಗ ಚೇತನರಿಗೆ ತಲಾ.10ಸಾವಿರದಂತೆ ಧನಸಹಾಯ ವಿತರಿಸಲಾಯಿತು. ವೇದಿಕೆಯಲ್ಲಿ ಸಂಘದ ಕೋಶಾಧಿಕಾರಿ ಗಣಪತಿ ಭಟ್ ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕ ಲಕ್ಣ್ಮಣ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಸುಜಿತ್ ಭಿಡೆ ವಂದಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.