ನಿಡಿಗಲ್: ಸತ್ಯನಾರಾಯಣ ಭಜನಾ ಮಂಡಳಿಯಿಂದ ಶ್ರಮದಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಿಡಿಗಲ್: ಕಲ್ಮಂಜ ಗ್ರಾಮದ ನಿಡಿಗಲ್-ಪಜಿರಡ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಸಂಚಾರ ಅಸ್ತವ್ಯಸ್ತಗೊಂಡಿತ್ತು ಇದನ್ನು ಮನಗಂಡ ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯ ಪದಾಧಿಕಾರಿಗಳು ತಮ್ಮ 5ನೇ ಸೇವಾಕಾರ್ಯ ನಿಮಿತ್ತ ದುರಸ್ತಿ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಊರಿನ ನಾಗರಿಕರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.